GKLatest UpdatesQUESTION BANKQuizTop 10 Questions

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 81

Share With Friends

1. ಭಾರತದ ಮೊದಲ ಇ-ಕೋರ್ಟ್ (ಪೇಪರ್ ಲೆಸ್ ಕೋರ್ಟ್) ಎಲ್ಲಿ ತೆರೆಯಲಾಯಿತು..?
2. ಮಾನವತಾವಾದದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ..?
3. ಯಾವ ಮೊಘಲ್ ದೊರೆ ಕಿವಿಯಲ್ಲಿ ಬೆಲೆ ಬಾಳುವ ಆಭರಣಗಳನ್ನು ಧರಿಸುವ ಪುರುಷರ ಫ್ಯಾಷನ್ ಪರಿಚಯಿಸಿದರು..?
4. ಸ್ಪ್ರಿಂಗ್ ಬ್ಯಾಲೆನ್ಸ್ ಯಾವ ತತ್ವದ ಮೇಲೆ ಕೆಲಸ ಮಾಡುತ್ತದೆ..?
5. ಈ ಕೆಳಗಿನ ಯಾವ ಕಲಂ ಬಾಲಕಾರ್ಮಿಕ ಪದ್ಧತಿಯನ್ನು ನಿಷೇಧಿಸುತ್ತದೆ..?

6. ಯಾವ ಖಂಡವನ್ನು “ಪಕ್ಷಿ ಖಂಡ” ಎಂದೂ ಕರೆಯುತ್ತಾರೆ..?
7. “ರೆಸ್ಟೋರೆಂಟ್” ಎಂಬ ಪದವು ಯಾವ ದೇಶದಲ್ಲಿ ಹುಟ್ಟಿಕೊಂಡಿತು..?
8. ಜನಾಂಗಶಾಸ್ತ್ರ(Ethnologue)ದ ಪ್ರಕಾರ ಯಾವ ದೇಶವು ಹೆಚ್ಚು ಭಾಷೆಗಳನ್ನು ಹೊಂದಿದೆ..?
9. “ಲಿಬರೇಟರ್” ಎಂದು ಕರೆಯಲ್ಪಡುವ ಲ್ಯಾಟಿನ್ ಅಮೇರಿಕನ್ ಕ್ರಾಂತಿಕಾರಿ ನಾಯಕ ಯಾರು..?
10 ಯಾವ ನಗರವನ್ನು ಜಪಾನ್ ನ ಮ್ಯಾಂಚೆಸ್ಟರ್ ಎಂದೂ ಕರೆಯುತ್ತಾರೆ..?

# ಉತ್ತರಗಳು :
1. ಹೈದರಾಬಾದ್
2. ಪೆಟ್ರಾರ್ಕ್
3. ಜಹಾಂಗೀರ್
4. ಹುಕ್ಸ್ ಲಾ (Hooke’s Law)
5. ಕಲಂ 24
6. ದಕ್ಷಿಣ ಅಮೇರಿಕ
7. ಫ್ರಾನ್ಸ್
8. ಪಪುವಾ ನ್ಯೂಗಿನಿಯಾ (Papua New Guinea)
9. ಸೈಮನ್ ಬೊಲಿವರ್
10. ಒಸಾಕಾ

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 80
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 79
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 78
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 77
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 76

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 75
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 74
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 73
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 72
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 71

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 70
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 69
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 68
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 67
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 66

ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 65
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 64
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 63
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 62
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 61

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 60
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 59
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 58
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 57
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 56

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 55
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 54
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 53
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 52
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 51

ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 50
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 49
ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 48
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 47
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 46

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 45
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 44
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01

 

error: Content Copyright protected !!