Current AffairsCurrent Affairs QuizQuizSpardha TimesWeekly Current Affairs

ಈ ವಾರದ ಪ್ರಚಲಿತ ಘಟನೆಗಳ ಹೈಲೈಟ್ಸ್ (ಜುಲೈ 05-ಜುಲೈ 11, 2021)

Share With Friends

1. ಭಾರತವು ತನ್ನ 2ನೇ ಅತಿದೊಡ್ಡ ಮತ್ತು ವಿಶ್ವದ 3ನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವನ್ನು  ಎಲ್ಲಿ ನಿರ್ಮಿಸುತ್ತಿದೆ..?
– ಜೈಪುರ, ರಾಜಸ್ಥಾನ

2. ಉತ್ತರಾಖಂಡದ ಮುಖ್ಯಮಂತ್ರಿಯಾಗಿ (ಜುಲೈ 21 ರಲ್ಲಿ) ಯಾರನ್ನು ಆಯ್ಕೆ ಮಾಡಲಾಯಿತು..?
– ಪುಷ್ಕರ್ ಸಿಂಗ್ ಧಮಿ

3. ಆಕಾಶ್ ಕ್ಷಿಪಣಿಗಳ ತಯಾರಿಕೆಗಾಗಿ ರಕ್ಷಣಾ ಸಚಿವಾಲಯದೊಂದಿಗೆ ಇತ್ತೀಚೆಗೆ 499 ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡ ಕಂಪನಿ ಯಾವುದು..?
– ಭಾರತ್ ಡೈನಾಮಿಕ್ಸ್ 

4. ಯಾವ ದೇಶದ ಸಹಭಾಗಿತ್ವದಲ್ಲಿ ಭಾರತವು ಸೆಪ್ಟೆಂಬರ್‌ನಲ್ಲಿ ಅಂತರರಾಷ್ಟ್ರೀಯ ಹವಾಮಾನ ಶೃಂಗಸಭೆ 2021 ಅನ್ನು ಎಲ್ಲಿ ಆಯೋಜಿಸುತ್ತಿದೆ..?
ನಾರ್ವೆ

5. ಚೀಫ್ ಆಫ್ ಆರ್ಮಿ ಸ್ಟಾಫ್ (Chief of Army Staff-COAS) ಜನರಲ್ ಎಂಎಂ ನರವಣೆ ಅವರು (ಜುಲೈ 21) ಯುರೋಪಿಯನ್ ದೇಶಗಳ ಭೇಟಿಯ ಸಂದರ್ಭದಲ್ಲಿ ‘ಇಂಡಿಯನ್ ಆರ್ಮಿ ಸ್ಮಾರಕ’ (Indian Army Memorial) ಎಲ್ಲಿ ಉದ್ಘಾಟಿಸಿದರು..?
– ಕ್ಯಾಸಿನೊ, ಇಟಲಿ

6. ಈ ಕೆಳಗಿನ ಕೇಂದ್ರ ಸಚಿವರಲ್ಲಿ ಕರ್ನಾಟಕದ ಹೊಸ ರಾಜ್ಯಪಾಲರಾಗಿ ನೇಮಕಗೊಂಡವರು ಯಾರು.. ?
– ತವಾರ್ಚಂದ್ ಗೆಹ್ಲೋಟ್

7. ಭಾರತದ ಹೊಸ ರೈಲ್ವೆ ಸಚಿವರು ಯಾರು..?
– ಅಶ್ವಿನಿ ವೈಷ್ಣವ್

8. ಅಮೆಜಾನ್‌ನ ಹೊಸ ಸಿಇಒ ಯಾರು?
ಆಂಡಿ ಜಾಸ್ಸಿ

9. ಜುಲೈ 2021ರಲ್ಲಿ ಮನು ಸಾಹ್ನಿ ಸಿಇಒ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಐಸಿಸಿಯ ಆಕ್ಟಿಂಗ್ ಸಿಇಒ (ತಾತ್ಕಾಲಿಕ ಸಿಇಒ) ಆದವರು ಯಾರು..?
– ಜೆಫ್ ಅಲಾರ್ಡೈಸ್

10. “6 ನೇ ತರಗತಿಯ ಹಣಕಾಸು ಸಾಕ್ಷರತಾ ಪಠ್ಯಪುಸ್ತಕ” ಮೂಲಕ ಸಿಬಿಎಸ್‌ಇಯ ಮಕ್ಕಳಿಗೆ ಹಣದ ಮಾರುಕಟ್ಟೆಯ ಬಗ್ಗೆ ಅರಿವು ಮೂಡಿಸಲು ಮುಂದಾದ ಸಂಸ್ಥೆ ಯಾವುದು..?
– ರಾಷ್ಟ್ರೀಯ ಪಾವತಿ ನಿಗಮ (NPCI-National Payments Corporation of India)

11. ಗೋವಾದ ಹೊಸ ರಾಜ್ಯಪಾಲರಾಗಿ ಯಾರನ್ನು ನೇಮಿಸಲಾಗಿದೆ..?
– ಪಿ.ಎಸ್.ಶ್ರೀಧರನ್ ಪಿಳ್ಳೈ

12. ಇತ್ತೀಚೆಗೆ ಭಾರತದಲ್ಲಿ ಯಾವ ರಾಜ್ಯದಲ್ಲಿ ಜಿಕಾ ವೈರಸ್ ಮೊದಲು ಪತ್ತೆಯಾಗಿದೆ..?
– ಕೇರಳ

13. ಯಾವ ಬ್ಯಾಂಕ್ ತನ್ನ ‘ಪವರ್ ಸೆಲ್ಯೂಟ್’ ಉಪಕ್ರಮದ ಮೂಲಕ ರಕ್ಷಣಾ ಸೇವಾ ವೇತನ ಪ್ಯಾಕೇಜ್ ನೀಡಲು ಭಾರತೀಯ ಸೇನೆಯೊಂದಿಗೆ (ಜುಲೈ 21 ರಲ್ಲಿ) ಒಪ್ಪಂದಕ್ಕೆ ಸಹಿ ಹಾಕಿದವು..?
– ಆಕ್ಸಿಸ್ ಬ್ಯಾಂಕ್

14. ಜುಲೈ 7, 2021 ರಂದು ಯಾವ ದೇಶದ ಅಧ್ಯಕ್ಷರನ್ನು ಅವರ ಮನೆಯಲ್ಲೇ ಹತ್ಯೆ ಮಾಡಲಾಯಿತು..?
– ಹೈಟಿ

15. ಮೀನು ಸಾಕಾಣಿಕೆ ಮಾಡುವವರಿಗೆ ಶಿಕ್ಷಣ ನೀಡಲು ಯಾವ ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಲಾಗಿದೆ..?
– ಮತ್ಸ್ಯ ಸೇತು

16. ಅರ್ಥಶಾಸ್ತ್ರಕ್ಕಾಗಿ 2021 ರ ‘ಹಂಬೋಲ್ಟ್ ಸಂಶೋಧನಾ ಪ್ರಶಸ್ತಿ’ಯನ್ನು ಯಾರಿಗೆ ನೀಡಲಾಯಿತು..?
– ಕೌಶಿಕ್ ಬಸು

17. 2 ಬಾರಿ ಒಲಿಂಪಿಕ್ ಚಿನ್ನದ ಪದಕ ವಿಜೇತ ಕೇಶವ್ ದತ್ ಇತ್ತೀಚಿಗೆ ನಿಧನರಾದರು. ಒಲಿಂಪಿಕ್ ಕ್ರೀಡಾಕೂಟದಲ್ಲಿ ಅವರು ಭಾರತವನ್ನು ಯಾವ ಕ್ರೀಡೆಯಲ್ಲಿ ಪ್ರತಿನಿಧಿಸಿದ್ದರು..?
– ಹಾಕಿ

18. ಹಿರಿಯ ಕಾಂಗ್ರೆಸ್ ಮುಖಂಡ ವೀರಭದ್ರ ಸಿಂಗ್ ಅವರು ಜುಲೈ 8, 2021 ರಂದು ನಿಧನರಾದರು. ಅವರು ಆರು ಅವಧಿಗೆ ಯಾವ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು..?
– ಹಿಮಾಚಲ ಪ್ರದೇಶ

19. ಭಾರತದ ಹೊಸ ಆರೋಗ್ಯ ಸಚಿವರು ಯಾರು..?
– ಮನ್ಸುಖ್ ಮಾಂಡವಿಯಾ

( ಈ ವಾರದ ಪ್ರಚಲಿತ ಘಟನೆಗಳ ಹೈಲೈಟ್ಸ್ ( ಜೂನ್ 28- ಜುಲೈ 04, 2021)  )

# ಇವುಗಳನ್ನೂ ಓದಿ :
▶ ಪ್ರಚಲಿತ ಘಟನೆಗಳ ಕ್ವಿಜ್ (01/07/2021)  
▶ ಪ್ರಚಲಿತ ಘಟನೆಗಳ ಕ್ವಿಜ್ (02/07/2021)  
▶ ಪ್ರಚಲಿತ ಘಟನೆಗಳ ಕ್ವಿಜ್ (03/07/2021)  
▶ ಪ್ರಚಲಿತ ಘಟನೆಗಳ ಕ್ವಿಜ್ (04/07/2021)  
▶ ಪ್ರಚಲಿತ ಘಟನೆಗಳ ಕ್ವಿಜ್ (05/07/2021) 

▶ ಪ್ರಚಲಿತ ಘಟನೆಗಳ ಕ್ವಿಜ್ (06/07/2021) 
▶ ಪ್ರಚಲಿತ ಘಟನೆಗಳ ಕ್ವಿಜ್ (07/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (08/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (09/07/2021)

# ಜೂನ್-2021 : 
▶ ಪ್ರಚಲಿತ ಘಟನೆಗಳ ಕ್ವಿಜ್ (01/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (02/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (03/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (04/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (05/06/2021) | Current Affairs Quiz

▶ ಪ್ರಚಲಿತ ಘಟನೆಗಳ ಕ್ವಿಜ್ (06/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (07 to 21/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (22/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (23/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (24/06/2021) | Current Affairs Quiz

▶ ಪ್ರಚಲಿತ ಘಟನೆಗಳ ಕ್ವಿಜ್ (25/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (26/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (27/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (28/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (29/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (30/06/2021) | Current Affairs Quiz

———————————-

# ಇವುಗಳನ್ನೂ ಓದಿ : ತಿಂಗಳವಾರು ಪ್ರಚಲಿತ ಘಟನೆಗಳ ಕ್ವಿಜ್
ಪ್ರಚಲಿತ ಘಟನೆಗಳು : ಜೂನ್-2021
ಪ್ರಚಲಿತ ಘಟನೆಗಳು : ಮೇ-2021
ಪ್ರಚಲಿತ ಘಟನೆಗಳು : ಏಪ್ರಿಲ್-2021
ಪ್ರಚಲಿತ ಘಟನೆಗಳು : ಮಾರ್ಚ್-2021
ಪ್ರಚಲಿತ ಘಟನೆಗಳು : ಫೆಬ್ರವರಿ-2021
➤ ಪ್ರಚಲಿತ ಘಟನೆಗಳು : ಜನವರಿ-2021
➤  ಪ್ರಚಲಿತ ಘಟನೆಗಳು : ಡಿಸೆಂಬರ್ -2020
ಪ್ರಚಲಿತ ಘಟನೆಗಳು : ನವೆಂಬರ್ -2020

———————————-

# ಮೇ-2021 :
▶ ಪ್ರಚಲಿತ ಘಟನೆಗಳ ಕ್ವಿಜ್ (01-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-05-2021 ರಿಂದ 04-05-2021ರ ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (05-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-05-2021 ರಿಂದ 11-05-202ರ ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (12-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (13-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (14-05-2021ರಿಂದ 31-05-2021 ವರೆಗೆ )

———————————-

# ಪ್ರಚಲಿತ ಘಟನೆಗಳು : ಏಪ್ರಿಲ್ -2021
▶ ಪ್ರಚಲಿತ ಘಟನೆಗಳ ಕ್ವಿಜ್ (01-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-04-2021 ರಿಂದ 06-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (10-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (11-04-2021 ರಿಂದ 30-04-2021ವರೆಗೆ ವರೆಗೆ )

———————————-

# ಪ್ರಚಲಿತ ಘಟನೆಗಳು : ಮಾರ್ಚ್-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (02-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (03 ಮತ್ತು 04-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (05-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (06-03-2021 )

▶ ಪ್ರಚಲಿತ ಘಟನೆಗಳ ಕ್ವಿಜ್ (07-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (08-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (09-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (10-03-2021 )

▶ ಪ್ರಚಲಿತ ಘಟನೆಗಳ ಕ್ವಿಜ್ (11-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (12-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (13-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (14-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (15 & 16-03-2021 )

▶ ಪ್ರಚಲಿತ ಘಟನೆಗಳ ಕ್ವಿಜ್ (17-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (18-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (19-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (20-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (21-03-2021 ರಿಂದ 31-03-2021ರ ವರೆಗೆ )

———————————-

# ಪ್ರಚಲಿತ ಘಟನೆಗಳು : ಫೆಬ್ರವರಿ-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-02-2021)

▶ ಪ್ರಚಲಿತ ಘಟನೆಗಳ ಕ್ವಿಜ್ (05-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-02-2021)

▶ ಪ್ರಚಲಿತ ಘಟನೆಗಳ ಕ್ವಿಜ್ (09-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (10-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (11-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (12 ಮತ್ತು 13-02-2021)

▶ ಪ್ರಚಲಿತ ಘಟನೆಗಳ ಕ್ವಿಜ್ (14 ರಿಂದ 19-02-2021 ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (20-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 21 ರಿಂದ 25-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 26-02-202 )

▶ ಪ್ರಚಲಿತ ಘಟನೆಗಳ ಕ್ವಿಜ್ ( 27-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ (28-02-202 )

———————————-

# ಪ್ರಚಲಿತ ಘಟನೆಗಳು : ಜನವರಿ-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-01-2021)

▶ ಪ್ರಚಲಿತ ಘಟನೆಗಳ ಕ್ವಿಜ್ (06-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-01-2021 ರಿಂದ 17-01-2021ರ ವರೆಗೆ)
▶ ಪ್ರಚಲಿತ ಘಟನೆಗಳ ಕ್ವಿಜ್ (18-01-2021)

▶ ಪ್ರಚಲಿತ ಘಟನೆಗಳ ಕ್ವಿಜ್ (19-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (20-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (21-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (22-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (23-01-2021)

▶ ಪ್ರಚಲಿತ ಘಟನೆಗಳ ಕ್ವಿಜ್ (24-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (25-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (26-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (27-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (28-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (29-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (30 And 31-01-2021)

error: Content Copyright protected !!