Current AffairsCurrent Affairs QuizSpardha TimesWeekly Current Affairs

ಈ ವಾರದ ಪ್ರಚಲಿತ ಘಟನೆಗಳ ಹೈಲೈಟ್ಸ್ ( ಜೂನ್ 28- ಜುಲೈ 04, 2021)

Share With Friends

1. ಇತ್ತೀಚೆಗೆ ಭಾರತದ ಯಾವ ಮಾಜಿ ಪ್ರಧಾನ ಮಂತ್ರಿಯ 100ನೇ ಜನ್ಮದಿನವನ್ನು ಜೂನ್ 28, 2021 ರಂದು ಆಚರಿಸಲಾಯಿತು.?
– 3) ಪಿ.ವಿ.ನರಸಿಂಹ ರಾವ್

2. ಭಾರತದಲ್ಲಿ ಇದೇ ಮೊದಲ ಬಾರಿಗೆ ಲಿಡಾರ್ (LiDAR- Light Detection and Ranging ) ತಂತ್ರಜ್ಞಾನವನ್ನು ಬಳಸಿ ಪರಿಸರ ಸಚಿವಾಲಯವು ಎಷ್ಟು ರಾಜ್ಯಗಳಲ್ಲಿ ಅರಣ್ಯ ಸಮೀಕ್ಷೆ ನಡೆಸಿದೆ..?
– 2) 10

3. ಜೂನ್ 2021ರಲ್ಲಿ 2 ದಿನಗಳ ಕಾಲ ‘ಹೆಮಿಸ್ ಉತ್ಸವ’ವನ್ನು ಎಲ್ಲಿ ಆಚರಿಸಲಾಯಿತು..?
– ಲಡಾಖ್

4. ಭಾರತ-ಜಪಾನ್ ಸಂಬಂಧದ ಸುಲಭ ಮತ್ತು ಆಧುನಿಕತೆಯ ಸಂಕೇತವಾಗಿ 2021ರ ಜೂನ್ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಯಾವ ರಾಜ್ಯದಲ್ಲಿ ಜೆನ್ ಉದ್ಯಾನ(Zen Garden)ವನ್ನು ಉದ್ಘಾಟಿಸಿದರು..?
– ಗುಜರಾತ್

5. ಪ್ರಪಂಚದಾದ್ಯಂತ ವಾರ್ಷಿಕವಾಗಿ ‘ವಿಶ್ವ ಮಾನವತಾವಾದಿ ದಿನ’ವನ್ನು ಯಾವ ದಿನದಂದು ಆಚರಿಸಲಾಗುತ್ತದೆ..?
– 21 ಜೂನ್

6. ಮುಂಬರುವ ಟೋಕಿಯೊ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಮೊದಲ ಭಾರತೀಯ ಈಜುಗಾರ ಯಾರು..?
– ಸಜನ್ ಪ್ರಕಾಶ್

7. ಜೂನ್ 2021ರಲ್ಲಿ, ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ (FATF) ತನ್ನ ನವೀಕರಿಸಿದ ದೇಶಗಳ ಪಟ್ಟಿಯನ್ನು ಬಿಡುಗಡೆ ಮಾಡಿತು, ಅಲ್ಲಿ ಪಾಕಿಸ್ತಾನವು ಗ್ರೇ ಲಿಸ್ಟ್ ನಲ್ಲೆ ಉಳಿದಿದೆ ಮತ್ತು ಯಾವ ದೇಶವನ್ನು ಗ್ರೇ ಲಿಸ್ಟ್ ನಿಂದ ತೆಗೆದುಹಾಕಲಾಗಿದೆ.
– ಘಾನಾ

8. ಭಾರತದ ಮೊದಲ ಫೆಂಟನ್ ಕ್ಯಾಟಲಿಟಿಕ್ ರಿಯಾಕ್ಟರ್ (Fenton Catalytic Reactor ) ತ್ಯಾಜ್ಯನೀರಿನ ಸಂಸ್ಕರಣಾ ಘಟಕವನ್ನು ಎಲ್ಲಿ ಉದ್ಘಾಟಿಸಲಾಯಿತು?
– ಅಹಮದಾಬಾದ್, ಗುಜರಾತ್

9. ಪಂಜಾಬ್ನಲ್ಲಿ ಪ್ರತಿ ಕುಟುಂಬಕ್ಕೆ 300 ಯುನಿಟ್ ಉಚಿತ ವಿದ್ಯುತ್ ಭರವಸೆ ನೀಡಿದವರು ಯಾರು..?
– ಅರವಿಂದ್ ಕೇಜ್ರಿವಾಲ್

10. ಬಾಹ್ಯಾಕಾಶಕ್ಕೆ ಮೊದಲ ದೈಹಿಕ ಅಂಗವಿಕಲ ಗಗನಯಾತ್ರಿಗಳನ್ನು ಕಳುಹಿಸಲು ಯಾವ ಬಾಹ್ಯಾಕಾಶ ಸಂಸ್ಥೆ ಯೋಜಿಸುತ್ತಿದೆ..?
– ಇಎಸ್ಎ (ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ- European Space Agency)

11. ಏಷ್ಯಾದ ಅತಿ ಉದ್ದದ ಹೈ ಸ್ಪೀಡ್ ಟ್ರ್ಯಾಕ್ (ವಾಹನಗಳಿಗಾಗಿ) ಅನ್ನು ಇತ್ತೀಚಿಗೆ ಯಾವ ಭಾರತೀಯ ನಗರದಲ್ಲಿ ಉದ್ಘಾಟಿಸಲಾಗಿದೆ..?
– ಇಂದೋರ್

12. ಇತ್ತೀಚೆಗೆ ಬಿಡುಗಡೆಯಾದ ನೀತಿ ಆಯೋಗದ ‘ಸಸ್ಟೆನೆಬಲ್ ಡೆವೆಲಪ್ಮೆಂಟ್ ಇಂಡೆಕ್ಸ್’ 2020 ನಲ್ಲಿ ಯಾವ ರಾಜ್ಯ ಪ್ರಥಮ ಸ್ಥಾನದಲ್ಲಿದೆ?
– ಕೇರಳ

13. 2021ರ ರಷ್ಯಾದ ನೌಕಾಪಡೆಯ ದಿನಾಚರಣೆಯಲ್ಲಿ ಯಾವ ಭಾರತೀಯ ನೌಕಾ ಹಡಗು (ಐಎನ್ಎಸ್) ಭಾಗವಹಿಸಿತು..?
– ಐಎನ್ಎಸ್ ತಬರ್

14. ಭಾರತದ ಕೋಲ್ಡ್ ಚೈನ್ ಶೇಖರಣಾ ಸೌಲಭ್ಯಗಳನ್ನು (Cold chain storage facilities) ಅಭಿವೃದ್ಧಿಪಡಿಸಲು ತುರ್ತು ಅನುದಾನ ನೆರವು ಯೋಜನೆಯ ಮೂಲಕ (ಜೂನ್ 21 ರಲ್ಲಿ) ಭಾರತಕ್ಕೆ 9.3 ಮಿಲಿಯನ್ ಡಾಲರ್ ಸಹಾಯವನ್ನು ಯಾವ ದೇಶ ನೀಡಿತು..?
– ಜಪಾನ್

15. ಇತಿಹಾಸದಲ್ಲಿ ಅತ್ಯಂತ ಕಿರಿಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಯಾರು..?
– ಐಎನ್ಎಸ್ ವಿಕ್ರಾಂತ್

16. 2022ರಲ್ಲಿ ಕಾರ್ಯಾರಂಭ ಮಾಡಲಿರುವ ಭಾರತದ ಮೊದಲ ಸ್ಥಳೀಯ ವಿಮಾನವಾಹಕ ನೌಕೆಯ ಹೆಸರೇನು..?
– ಐಎನ್ಎಸ್ ವಿಕ್ರಾಂತ್

17. ಕೆಳಗಿನ ಯಾವ ನಗರದಲ್ಲಿ ವಿಶ್ವದ ಅತಿ ಹೆಚ್ಚು ತಾಪಮಾನ ದಾಖಲಾಗಿದೆ..?
-ಪಾಕಿಸ್ತಾನದ ಜಾಕೋಬಾದ್ (ಸುಮಾರು 52 ° C)

18. ಮಕ್ಕಳ ಮೇಲೆ ಯಾವ ಲಸಿಕೆ ಪ್ರಯೋಗಗಳನ್ನು ನಡೆಸಲು ಎಸ್ಐಐ ಸಲ್ಲಿಸಿದ್ದ ಅರ್ಜಿಯನ್ನು ಡಿಸಿಜಿಐ (DCGI-Drugs Controller General of India) ತಿರಸ್ಕರಿಸಿದೆ..?
– ಕೊವೊವಾಕ್ಸ್ (COVOVAX)

19. ಫ್ರಾನ್ಸ್ನ ಪ್ಯಾರಿಸ್ನಲ್ಲಿ ನಡೆದ ಆರ್ಚರಿ ವಿಶ್ವಕಪ್ ಹಂತ -3 ಈವೆಂಟ್ನಲ್ಲಿ ಮಹಿಳೆಯರ ವೈಯಕ್ತಿಕ, ತಂಡ ಮತ್ತು ಮಿಶ್ರ ಜೋಡಿ ಈವೆಂಟ್ಗಳಲ್ಲಿ ಚಿನ್ನವನ್ನು ಗೆಲ್ಲುವ ಮೂಲಕ ಇತಿಹಾಸವನ್ನು ರಚಿಸಿದ ಭಾರತೀಯ ಮಹಿಳಾ ಬಿಲ್ಲುಗಾರ್ತಿ ಯಾರು..?
– ದೀಪಿಕಾ ಕುಮಾರಿ

20. ಭಾರತದಲ್ಲಿ ‘ರಾಷ್ಟ್ರೀಯ ವೈದ್ಯರ ದಿನ’ ವನ್ನು ಯಾವ ದಿನದಂದು ಆಚರಿಸಲಾಗುತ್ತೆ..?
– ಜುಲೈ 1

21. ಹವಾಮಾನ ಬದಲಾವಣೆಯ ಪರಿಣಾಮವನ್ನು ಅಧ್ಯಯನ ಮಾಡಲು ಜೂನ್ 2021 ರಲ್ಲಿ, ಜಲಶಕ್ತಿ ಸಚಿವಾಲಯವು ಯಾವ ನದಿ ಜಲಾನಯನ ಪ್ರದೇಶದ ಹಿಮನದಿ ಸರೋವರ ಅಟ್ಲಾಸ್ ಅನ್ನು ಬಿಡುಗಡೆ ಮಾಡಿತು.
– ಗಂಗಾ ನದಿ ಜಲಾನಯನ ಪ್ರದೇಶ

22. ಯುಎನ್ ವಿಶ್ವ ಹವಾಮಾನ ಸಂಸ್ಥೆ (World Meteorological Organization -WMO) ಪ್ರಕಾರ ಅಂಟಾರ್ಕ್ಟಿಕಾದಲ್ಲಿ ದಾಖಲಾದ ಹೊಸ ಗರಿಷ್ಠ ತಾಪಮಾನ ಎಷ್ಟು..?
– 18.3 ಡಿಗ್ರಿ ಸೆಲ್ಸಿಯಸ್

23. ಟೋಕಿಯೊ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಮೊದಲ ಭಾರತೀಯ ಮಹಿಳಾ ಈಜುಗಾರ್ತಿ ಯಾರು..?
– ಮಾನಾ ಪಟೇಲ್

24. ಜೂನ್ 24, 2021 ರಂದು ಮೈಕ್ರೋಸಾಫ್ಟ್ ಅಧಿಕೃತವಾಗಿ “ವಿಂಡೋಸ್ 11” ಆಪರೇಟಿಂಗ್ ಸಿಸ್ಟಮ್ ಅನ್ನು ಪ್ರಾರಂಭಿಸಿತು, ಇದು ಯಾವುದರ ಮೂಲಕ ಆಂಡ್ರಾಯ್ಡ್ ಅಪ್ಲಿಕೇಶನ್ ಸಪೋರ್ಟ್ ಮಾಡುವ ವಿಶಿಷ್ಟ ವೈಶಿಷ್ಟ್ಯವನ್ನು ಒಳಗೊಂಡಿದೆ.
– ಅಮೆಜಾನ್ ಆಪ್ ಸ್ಟೋರ್

25. ರೈತರಿಗೆ ಮಣ್ಣಿನ ಆಧಾರಿತ ಬೆಳೆ ಮಾರ್ಗದರ್ಶನ ನೀಡಲು “ಆತ್ಮನಿರ್ಭರ್ ಕೃಶಿ ಅಪ್ಲಿಕೇಶನ್”(Atmanirbhar Krishi app) ಅನ್ನು ಯಾವ ಸಂಸ್ಥೆ ಅಭಿವೃದ್ಧಿಪಡಿಸಿದೆ..?
– ಟೆಕ್ ಮಹೀಂದ್ರಾ

26. ಈ ಕೆಳಗಿನ COVID-19 ಲಸಿಕೆಗಳಲ್ಲಿ ಒಂದೇ ಡೋಸ್ (single dose) ಲಸಿಕೆ ಯಾವುದು..?
– ಸ್ಪುಟ್ನಿಕ್ ಲೈಟ್

27. ಅಂತರರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ (International Telecommunication Union-ITU)) ಬಿಡುಗಡೆ ಮಾಡಿದ ಜಾಗತಿಕ ಸೈಬರ್ ಸುರಕ್ಷತೆ ಸೂಚ್ಯಂಕ 2020 (Global Cybersecurity Index )ರಲ್ಲಿ ಭಾರತ ಎಷ್ಟನೇ ಸ್ಥಾನದಲ್ಲಿದೆ..? ..?
– 10 ನೇ

28. 2021ರ ರಾಷ್ಟ್ರೀಯ ವೈದ್ಯರ ದಿನದ ಮುಖ್ಯ ವಿಷಯ ಏನು..? ( ಡಾ.ಬಿಧನ್ ಚಂದ್ರ ರಾಯ್ ಅವರ ಜನ್ಮದಿನಾಚರಣೆ ನೆನಪಲ್ಲಿ ವಾರ್ಷಿಕವಾಗಿ ಜುಲೈ 1 ರಂದು ಭಾರತದಾದ್ಯಂತ ‘ವೈದ್ಯರ ದಿನ’ವನ್ನು ಆಚರಿಸಲಾಗುತ್ತದೆ.
– Save the Saviours

29. ಉತ್ತರ ಗೋಳಾರ್ಧಕ್ಕೆ ಇಂಟರ್ನೆಟ್ ಸಂಪರ್ಕವನ್ನು ಒದಗಿಸುವ ತನ್ನ ‘ಐದು ರಿಂದ 50’ (Five to 50) ಮಹತ್ವಾಕಾಂಕ್ಷೆಯನ್ನು ಪೂರ್ಣಗೊಳಿಸಲು ಸೋಯುಜ್ ರಾಕೆಟ್ ಬಳಸಿ 36 ಸಂವಹನ ಉಪಗ್ರಹಗಳನ್ನು ಇತ್ತೀಚೆಗೆ (ಜುಲೈ 21 ರಲ್ಲಿ) ಯಾವ ಕಂಪನಿ ಉಡಾವಣೆ ಮಾಡಿದೆ.. ?
– ಒನ್ ವೆಬ್

 

# ಜೂನ್-2021 : 
▶ ಪ್ರಚಲಿತ ಘಟನೆಗಳ ಕ್ವಿಜ್ (01/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (02/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (03/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (04/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (05/06/2021) | Current Affairs Quiz

▶ ಪ್ರಚಲಿತ ಘಟನೆಗಳ ಕ್ವಿಜ್ (06/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (07 to 21/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (22/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (23/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (24/06/2021) | Current Affairs Quiz

▶ ಪ್ರಚಲಿತ ಘಟನೆಗಳ ಕ್ವಿಜ್ (25/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (26/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (27/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (28/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (29/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (30/06/2021) | Current Affairs Quiz

———————————-

# ಇವುಗಳನ್ನೂ ಓದಿ : ತಿಂಗಳವಾರು ಪ್ರಚಲಿತ ಘಟನೆಗಳ ಕ್ವಿಜ್
ಪ್ರಚಲಿತ ಘಟನೆಗಳು : ಜೂನ್-2021
ಪ್ರಚಲಿತ ಘಟನೆಗಳು : ಮೇ-2021
ಪ್ರಚಲಿತ ಘಟನೆಗಳು : ಏಪ್ರಿಲ್-2021
ಪ್ರಚಲಿತ ಘಟನೆಗಳು : ಮಾರ್ಚ್-2021
ಪ್ರಚಲಿತ ಘಟನೆಗಳು : ಫೆಬ್ರವರಿ-2021
➤ ಪ್ರಚಲಿತ ಘಟನೆಗಳು : ಜನವರಿ-2021
➤  ಪ್ರಚಲಿತ ಘಟನೆಗಳು : ಡಿಸೆಂಬರ್ -2020
ಪ್ರಚಲಿತ ಘಟನೆಗಳು : ನವೆಂಬರ್ -2020

———————————-

# ಮೇ-2021 :
▶ ಪ್ರಚಲಿತ ಘಟನೆಗಳ ಕ್ವಿಜ್ (01-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-05-2021 ರಿಂದ 04-05-2021ರ ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (05-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-05-2021 ರಿಂದ 11-05-202ರ ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (12-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (13-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (14-05-2021ರಿಂದ 31-05-2021 ವರೆಗೆ )

———————————-

# ಪ್ರಚಲಿತ ಘಟನೆಗಳು : ಏಪ್ರಿಲ್ -2021
▶ ಪ್ರಚಲಿತ ಘಟನೆಗಳ ಕ್ವಿಜ್ (01-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-04-2021 ರಿಂದ 06-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (10-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (11-04-2021 ರಿಂದ 30-04-2021ವರೆಗೆ ವರೆಗೆ )

———————————-

# ಪ್ರಚಲಿತ ಘಟನೆಗಳು : ಮಾರ್ಚ್-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (02-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (03 ಮತ್ತು 04-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (05-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (06-03-2021 )

▶ ಪ್ರಚಲಿತ ಘಟನೆಗಳ ಕ್ವಿಜ್ (07-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (08-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (09-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (10-03-2021 )

▶ ಪ್ರಚಲಿತ ಘಟನೆಗಳ ಕ್ವಿಜ್ (11-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (12-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (13-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (14-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (15 & 16-03-2021 )

▶ ಪ್ರಚಲಿತ ಘಟನೆಗಳ ಕ್ವಿಜ್ (17-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (18-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (19-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (20-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (21-03-2021 ರಿಂದ 31-03-2021ರ ವರೆಗೆ )

———————————-

# ಪ್ರಚಲಿತ ಘಟನೆಗಳು : ಫೆಬ್ರವರಿ-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-02-2021)

▶ ಪ್ರಚಲಿತ ಘಟನೆಗಳ ಕ್ವಿಜ್ (05-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-02-2021)

▶ ಪ್ರಚಲಿತ ಘಟನೆಗಳ ಕ್ವಿಜ್ (09-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (10-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (11-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (12 ಮತ್ತು 13-02-2021)

▶ ಪ್ರಚಲಿತ ಘಟನೆಗಳ ಕ್ವಿಜ್ (14 ರಿಂದ 19-02-2021 ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (20-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 21 ರಿಂದ 25-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 26-02-202 )

▶ ಪ್ರಚಲಿತ ಘಟನೆಗಳ ಕ್ವಿಜ್ ( 27-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ (28-02-202 )

———————————-

# ಪ್ರಚಲಿತ ಘಟನೆಗಳು : ಜನವರಿ-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-01-2021)

▶ ಪ್ರಚಲಿತ ಘಟನೆಗಳ ಕ್ವಿಜ್ (06-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-01-2021 ರಿಂದ 17-01-2021ರ ವರೆಗೆ)
▶ ಪ್ರಚಲಿತ ಘಟನೆಗಳ ಕ್ವಿಜ್ (18-01-2021)

▶ ಪ್ರಚಲಿತ ಘಟನೆಗಳ ಕ್ವಿಜ್ (19-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (20-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (21-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (22-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (23-01-2021)

▶ ಪ್ರಚಲಿತ ಘಟನೆಗಳ ಕ್ವಿಜ್ (24-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (25-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (26-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (27-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (28-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (29-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (30 And 31-01-2021)

error: Content Copyright protected !!